ನಿಮಗೆ ಪೇರಳೆ ಹಣ್ಣು ಅಂದ್ರೆ ಬಲು ಇಷ್ಟ ಇದ್ಯಾ!?.. ಈ ಸಮಸ್ಯೆ ಇರುವವರು ತಿನ್ನಲೇಬೇಡಿ!

ಪೇರಳೆ ಹಣ್ಣನ್ನು ಅತಿಯಾಗಿ ಸೇವಿಸುವವರು ಈ ಸುದ್ದಿ ಪೂರ್ತಿ ಓದಿ.. ಪೇರಳೆಯಲ್ಲಿ ನಾರಿನಂಶ, ಜೀವಸತ್ವಗಳು ಅಧಿಕವಾಗಿವೆ. ಇದರ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಈ ಹಣ್ಣು ಮಧುಮೇಹಿಗಳಿಗೆ ಒಳ್ಳೆಯದು. ಪೇರಳೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಕೆಲವರು ಮಾತ್ರ ಈ ಹಣ್ಣನ್ನು ಅಪ್ಪಿತಪ್ಪಿಯೂ ಸೇವಿಸಬಾರದು. ಸಾಮೂಹಿಕ ಆತ್ಮಹತ್ಯೆಗೆ ಯತ್ನ: ಓರ್ವ ಸಾವು, ಮೂವರ ಸ್ಥಿತಿ ಚಿಂತಾಜನಕ ಪೇರಳೆ ಹಣ್ಣನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆ ಉಬ್ಬರ ಮತ್ತು ಗ್ಯಾಸ್‌ನಂತಹ ಸಮಸ್ಯೆಗಳು ಉಂಟಾಗುತ್ತವೆ. ದುರ್ಬಲ … Continue reading ನಿಮಗೆ ಪೇರಳೆ ಹಣ್ಣು ಅಂದ್ರೆ ಬಲು ಇಷ್ಟ ಇದ್ಯಾ!?.. ಈ ಸಮಸ್ಯೆ ಇರುವವರು ತಿನ್ನಲೇಬೇಡಿ!