ನೀವು ರಾತ್ರಿ ಕಡಿಮೆ ನಿದ್ದೆ ಮಾಡ್ತೀರಾ? ಹಾಗಿದ್ರೆ ಈ ಖಾಯಿಲೆಗಳು ಬರ್ಬೋದು ಹುಷಾರ್..!

ಮನುಷ್ಯನಿಗೆ ನಿದ್ದೆ ತುಂಬಾ ಮುಖ್ಯ. ಒಬ್ಬ ಮನುಷ್ಯ 6 ರಿಂದ 8 ತಾಸುಗಳ ಕಾಲ ಆದ್ರೂ ಮಲಗಿ ವಿಶ್ರಾಂತಿ ಮಾಡಬೇಕು. ನಮ್ಮ ದೇಹವು ಒಂದು ಯಂತ್ರವಿದ್ದಂತೆ, ದಿನ ಪೂರ್ತಿ ನಮ್ಮ ಕಣ್ಣು, ಕಾಲು, ಕೈ, ಕಿವಿ, ನಾಲಿಗೆ, ಮೆದುಳು, ಹೃದಯ ಬಡಿತ, ತೀವ್ರ ರಕ್ತ ಸಂಚಲನೆ, ಹೆಚ್ಚು ಉಸಿರಾಡುವ ಶ್ವಾಸಕೋಶ, ಹೀಗೆ ಇತರ ಪ್ರಮುಖ ದೇಹದ ಭಾಗಗಳಿಗೆ ವಿಶ್ರಾಂತಿ ಬಹುಮುಖ್ಯವಾಗಿ ಅವಶ್ಯಕತೆ ಇರುತ್ತದೆ. ನಿದ್ರೆ ಹಾಗೂ ಆರೋಗ್ಯಕ್ಕೆ ನೇರ ಸಂಬಂಧವಿದೆ, ರಾತ್ರಿಯ ನಿದ್ರೆ ಉತ್ತಮವಾಗಿದ್ದರೆ ಇಡೀ ದಿನ ನಿಮ್ಮ ಮನಸ್ಸು … Continue reading ನೀವು ರಾತ್ರಿ ಕಡಿಮೆ ನಿದ್ದೆ ಮಾಡ್ತೀರಾ? ಹಾಗಿದ್ರೆ ಈ ಖಾಯಿಲೆಗಳು ಬರ್ಬೋದು ಹುಷಾರ್..!