Sleeping Tip: 6 ಗಂಟೆಗಿಂತ ಕಡಿಮೆ ನಿದ್ದೆ ಮಾಡ್ತೀರಾ..?! ವಕ್ಕರಿಸಿಬಿಟ್ಟೀತು ಈ ಮಾರಣಾಂತಿಕ ಖಾಯಿಲೆ ಹುಷಾರ್!

ನಿದ್ರೆ ಅಂದ್ರೆ ಎಲ್ಲರಿಗೂ ಇಷ್ಟ. ಆದರೆ ಬದಲಾದ ಜೀವನಶೈಲಿ, ಒತ್ತಡದ ಬದುಕಿನಿಂದಾಗಿ ಬಹುಪಾಲು ಮಂದಿ ನಿದ್ರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಎಷ್ಟೋ ಮಂದಿ ನಿದ್ರೆಗಿಂತ ತಮ್ಮ ಕೆಲಸಗಳಿಗೇ ಹೆಚ್ಚು ಆದ್ಯತೆ ನೀಡುತ್ತಾರೆ. ಇನ್ನೂ ಕೆಲವರಿಗೆ ಮೊಬೈಲ್‌, ಲ್ಯಾಪ್‌ಟಾಪ್‌ ಕೈಯಲಿದ್ರೆ ಸಾಕು, ನಿದ್ರೆಯನ್ನೇ ಮರೆತುಬಿಡ್ತಾರೆ. ಇಂಥವರಿಗೆ ಅಧ್ಯಯನವೊಂದು ಶಾಕಿಂಗ್‌ ನ್ಯೂಸ್‌ ಕೊಟ್ಟಿದೆ. ಅದರಲ್ಲೂ ಮುಖ್ಯವಾಗಿ 50 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ನಿದ್ರೆಗೂ ಹೆಚ್ಚಿನ ಒತ್ತು ನೀಡಬೇಕು. 50 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರು ದಿನಕ್ಕೆ  6  ಗಂಟೆ … Continue reading Sleeping Tip: 6 ಗಂಟೆಗಿಂತ ಕಡಿಮೆ ನಿದ್ದೆ ಮಾಡ್ತೀರಾ..?! ವಕ್ಕರಿಸಿಬಿಟ್ಟೀತು ಈ ಮಾರಣಾಂತಿಕ ಖಾಯಿಲೆ ಹುಷಾರ್!