ಮೂತ್ರ ವಿಸರ್ಜನೆ ವೇಳೆ ಕೆಟ್ಟ ವಾಸನೆ ಬರುತ್ತಿದೆಯೇ..? ಹಾಗಾದ್ರೆ ಈ ಕಾಯಿಲೆಗಳ ಸೂಚನೆ ಇರಬಹುದು.!

ಸಾಮಾನ್ಯವಾಗಿ ಮೂತ್ರದಲ್ಲಿ ಸ್ವಲ್ಪ ವಾಸನೆಯಿರುವುದಾಗಿದ್ದರೂ ಕೆಲವರ ಮೂತ್ರದಲ್ಲಿ ಹೆಚ್ಚು ವಾಸನೆ ಬರುತ್ತದೆ. ಸಾಕಷ್ಟು ನೀರು ಕುಡಿಯದೇ ಇರುವ ಕಾರಣ ಮೂತ್ರದ ಬಣ್ಣ ಹಳದಿ ಮತ್ತು ವಾಸನೆಯಿಂದ ಕೂಡಿರುತ್ತದೆ ಎಂಬ ನಂಬಿಕೆ ಇದೆ. ಆದರೆ ಕೆಲವರ ಮೂತ್ರವು ಅತಿಯಾಗಿ ವಾಸನೆ ಬರುವುದು ಅಥವಾ ಅಮೋನಿಯಾದಂತಹ ವಾಸನೆಯು ಇರುವುದು. ಮೂತ್ರದ ವಾಸನೆಯು ಅತಿಯಾಗಿ ಇರದೆ ಇದ್ದರೆ ಅದರ ಬಗ್ಗೆ ಹೆಚ್ಚು ಆಲೋಚನೆ ಮಾಡಲು ಹೋಗುವುದಿಲ್ಲ. ಪ್ರತಿರಾತ್ರಿ ಮೊಸರು ತಿನ್ನುತ್ತಿದ್ರೆ, ಇಂದಿನಿಂದ ಆ ಅಭ್ಯಾಸ ಬಿಟ್ಬಿಡಿ: ಆಯುರ್ವೇದ ತಜ್ಞರ ಸಲಹೆ ಹೀಗಿದೆ … Continue reading ಮೂತ್ರ ವಿಸರ್ಜನೆ ವೇಳೆ ಕೆಟ್ಟ ವಾಸನೆ ಬರುತ್ತಿದೆಯೇ..? ಹಾಗಾದ್ರೆ ಈ ಕಾಯಿಲೆಗಳ ಸೂಚನೆ ಇರಬಹುದು.!