ಬೆಂಗಳೂರು:-ಸರ್ಕಾರದಿಂದ ಯಾರೆಲ್ಲಾ ಉಚಿತ ಗ್ಯಾಸ್ ಗಳನ್ನು ಪಡೆಯಲು ಆಸಕ್ತಿ ಇದೆಯೋ ಅಂಥವರು ಸರ್ಕಾರದಿಂದ ಸಿಗುವಂತಹ ಉಚಿತ ಗ್ಯಾಸ್ ಗಳನ್ನು ಕೂಡ ಪಡೆಯಬಹುದು. ಉಚಿತ ಗ್ಯಾಸ್ ಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬುವುದನ್ನು ಈ ಕೆಳಗೆ ತಿಳಿಸಲಾಗಿದೆ.
ಚಿಕಿತ್ಸೆಗೆಂದು ಬಂದು ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಹತ್ಯೆ..!
ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಪ್ರಧಾನಮಂತ್ರಿ ಮೋದಿ ಜಿ ಅವರು ಜಾರಿಗೆ ತಂದರು. ಇದುವರೆಗೂ ಕೂಡ ಕೋಟ್ಯಾಂತರ ಮಹಿಳೆಯರು ಈ ಒಂದು ಯೋಜನೆಯ ಮುಖಾಂತರ ಗ್ಯಾಸ್ ಗಳನ್ನು ಪ್ರತಿ ತಿಂಗಳು ಪಡೆಯುತ್ತಿದ್ದಾರೆ. ಹಾಗೂ ಸಬ್ಸಿಡಿ ಹಣವನ್ನು ಕೂಡ ಪ್ರತಿ ತಿಂಗಳು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಯಾರೆಲ್ಲ ಗ್ಯಾಸ್ ಸಿಲಿಂಡರ್ ಗಳನ್ನು ಪಡೆಯಲು ಒಂದಾಗುತ್ತೋರು ಅಂತವರಿಗೆ ಖಾತೆಗೆ ಅದೇ ತಿಂಗಳಿನಲ್ಲಿ ಹಣ ಕೂಡ ಜಮಾ ಆಗುತ್ತದೆ. ಬರೋಬ್ಬರಿ 300 ಹಣವನ್ನು ಸರ್ಕಾರ ಅಂತಹ ಅರ್ಹರಿಗೆ ಮಾತ್ರ ಸಬ್ಸಿಡಿಯಾಗಿ ಖಾತೆಗೆ ಹಣ ವರ್ಗಾವಣೆ ಮಾಡುತ್ತದೆ. ನೀವು ಇದುವರೆಗೂ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಗ್ಯಾಸ್ ಗಳನ್ನು ಪಡೆದುಕೊಂಡಿಲ್ಲ ಅಂದರೆ. ನೀವು ಕಡ್ಡಾಯವಾಗಿ ಒಂದು ಅರ್ಜಿಯನ್ನು ಕೂಡ ಸಲ್ಲಿಕೆ ಮಾಡಬೇಕು. ಸಲಕ್ಕೆ ಮಾಡಲು ನೀವು ತುಂಬಾ ಬಡವರಾಗಿರಬೇಕು ಅಥವಾ ಬಿಪಿಎಲ್ ರೇಷನ್ ಕಾರ್ಡ್ ಏನಾದರೂ ಹೊಂದಿರಬೇಕು. ಎರಡರಲ್ಲಿ ಒಂದನ್ನಾದರೂ ಅರ್ಹತೆಯನ್ನು ಹೊಂದಿರುವಂತಹ ಮಹಿಳಾ ಕುಟುಂಬಗಳಿಗೆ ಮಾತ್ರ ಗ್ಯಾಸ್ ಸಿಲೆಂಡರ್ ದೊರೆಯುತ್ತದೆ.
Free LPG Gas ಪಡೆಯಲು ಪ್ರಮುಖ ದಾಖಲಾತಿಗಳು.
ಆಧಾರ್ ಕಾರ್ಡ್
ಪಡಿತರ ಚೀಟಿ
ಬಿಪಿಎಲ್ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕು
ವಯಸ್ಸಿನ ಪ್ರಮಾಣ ಪತ್ರ
ಬ್ಯಾಂಕ್ ಖಾತೆಯ ವಿವರಗಳು
ಅರ್ಜಿ ಹಾಕುವ ಅಭ್ಯರ್ಥಿಯ ಪಾಸ್ಪೋರ್ಟ್ ಅಳತಯ ಭಾವಚಿತ್ರ
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
Free LPG Gas ಈ ರೀತಿಯಾಗಿ ಅರ್ಜಿ ಸಲ್ಲಿಸಿ:-
ಉಚಿತ ಗ್ಯಾಸ್ ಸಿಲಿಂಡರ್ ಪಡೆಯುವುದಕ್ಕೆ ಎಲ್ಲ ಅಭ್ಯರ್ಥಿಗಳು ಕೂಡ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಭೇಟಿ ನೀಡಿದ ನಂತರ ಅಪ್ಲಿಕೇಶನ್ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ಯಾವ ಕಂಪನಿ ಗ್ಯಾಸ್ ಗಳನ್ನು ಬಳಸುತ್ತಿದ್ದೀರಿ ಎಂಬುದನ್ನು ಕೂಡ ಆಯ್ಕೆ ಮಾಡಿಕೊಳ್ಳಬೇಕು.
Hearby declare ಎಂಬುದನ್ನು ಪಿಕ್ ಮಾಡುವ ಮುಖಾಂತರ ನಿಮ್ಮ ರಾಜ್ಯ ಯಾವುದು ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು.
ನಂತರ ನಿಮ್ಮ ದಾಖಲಾತಿಗಳನ್ನು ಸರಿಯಾಗಿ ಫೀಲ್ ಮಾಡಿ.
ಕೇಳುವಂತ ಎಲ್ಲ ದಾಖಲೆಗಳನ್ನು ಈ ಒಂದು ಪುಟದಲ್ಲಿ ಒದಗಿಸುವ ಮುಖಾಂತರ ಮುಂದುವರೆಯಿರಿ ಎನ್ನುವ ಅದರ ಮೇಲೆ ಕ್ಲಿಕ್ ಮಾಡಿ