ನಿಮ್ಮ ಮುಖ ಪಳಪಳನೆ ಹೊಳೆಯಬೇಕಾ!? ಹಾಗಿದ್ರೆ ಅರಿಶಿನ ಜೊತೆ ಈ ಒಂದು ವಸ್ತು ಹಾಕಿ!

ಅರಿಶಿನವು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಆದರೆ ಅತಿಯಾದ ಅರಿಶಿನ ಸೇವನೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ. ಇದರಿಂದ ಜಠರಗರುಳಿನಲ್ಲಿ ನೋವು, ರಕ್ತ ತೆಳುವಾಗುವುದು ಮತ್ತು ಯಕೃತ್ತಿನ ಕಾಯಿಲೆ ಸೇರಿದಂತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್: ದೊಡ್ಡ ಘೋಷಣೆ ಮಾಡಿದ ವಿರಾಟ್! ಅತಿಯಾದ ಅರಿಶಿನ ಸೇವನೆ ಮಾಡುವುದರಿಂದ ಕಿಬ್ಬೊಟ್ಟೆಯ ಹಿಗ್ಗುವಿಕೆ, ಮಲಬದ್ಧತೆ, ಅತಿಸಾರ, ಅಜೀರ್ಣ, ಗ್ಯಾಸ್, ಆಸಿಡ್ ರಿಫ್ಲಕ್ಸ್ ಮತ್ತು ಹಳದಿ ಮಲದಂತಹ ಜೀರ್ಣಾಂಗ ವ್ಯವಸ್ಥೆಯಲ್ಲಿ ಅಡಚಣೆಗೆ ಕಾರಣವಾಗಬಹುದು. … Continue reading ನಿಮ್ಮ ಮುಖ ಪಳಪಳನೆ ಹೊಳೆಯಬೇಕಾ!? ಹಾಗಿದ್ರೆ ಅರಿಶಿನ ಜೊತೆ ಈ ಒಂದು ವಸ್ತು ಹಾಕಿ!