ಲ್ಯಾಪ್ ಟಾಪ್ ತೊಡೆಯ ಮೇಲಿಟ್ಟುಕೊಂಡು ಕೆಲಸ ಮಾಡುತ್ತೀರಾ!?, ಎಚ್ಚರ ಈ ಅಪಾಯ ಗ್ಯಾರಂಟಿ!

ಇತ್ತೀಚಿನ ದಿನಗಳಲ್ಲಿ ಮನೆಯಿಂದ ಕೆಲಸ ಮಾಡುವ ಪದ್ಧತಿ ಮತ್ತೆ ಹೆಚ್ಚಾಗಿದೆ. ಮನೆಯಿಂದ ಕೆಲಸ ಮಾಡುವಾಗ, ಅನೇಕ ಜನರು ಲ್ಯಾಪ್ಟಾಪ್ ಗಳನ್ನು ಸೋಮಾರಿತನದಲ್ಲಿ ತಮ್ಮ ತೊಡೆಯ ಮೇಲಿಟ್ಟುಕೊಳ್ಳುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಅಪಾಯವಿದೆ. ದೀರ್ಘಕಾಲದವರೆಗೆ ನಿಮ್ಮ ತೊಡೆಯ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಂಡು ಕೆಲಸ ಮಾಡುವುದರಿಂದ ಬಂಜೆತನದ ಸಮಸ್ಯೆ ಉಲ್ಬಣಗೊಳಿಸಬಹುದು. ಹೌದು ಇದರ ಬಗ್ಗೆ ನೀವು ಎಚ್ಚರ ವಹಿಸಲೇಬೇಕು. ಇಲ್ಲಿದೆ ಆ ಕುರಿತು ಹೆಚ್ಚಿನ ಮಾಹಿತಿ. ಅವುಗಳನ್ನು ತಿಳಿದುಕೊಳ್ಳಿ. High Court: ನಟ ದರ್ಶನ್ ಗೆ ಜೈಲೂಟ ಫಿಕ್ಸ್; … Continue reading ಲ್ಯಾಪ್ ಟಾಪ್ ತೊಡೆಯ ಮೇಲಿಟ್ಟುಕೊಂಡು ಕೆಲಸ ಮಾಡುತ್ತೀರಾ!?, ಎಚ್ಚರ ಈ ಅಪಾಯ ಗ್ಯಾರಂಟಿ!