ದೊಡ್ಡಬಳ್ಳಾಪುರ: ಹಿಟ್ ಅಂಡ್ ರನ್ ಗೆ ವೃದ್ಧ ಬಲಿಯಾಗಿರುವ ಘಟನೆ ದೊಡ್ಡಬಳ್ಳಾಪುರದ ಕೊಡಿಗೇಹಳ್ಳಿ ಪ್ಲೇ ಓವರ್ ಬಳಿ ನಡೆದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ, ತಡರಾತ್ರಿ ನಡೆದಿರುವ ಘಟನೆಯಾಗಿದ್ದು,
ನಡು ರಸ್ತೆಯಲ್ಲೇ ಶವ ಬಿದ್ದಿದ್ದು, ಸ್ಥಳೀಯರಿಂದ ಬೆಳಗ್ಗೆ ಪೋಲೀಸರಿಗೆ ಮಾಹಿತಿ ತಿಳಿಸಲಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ದೌಡಾಯಿಸಿ ಮೃತನ ಶವವನ್ನು ದೊಡ್ಡಬಳ್ಳಾಪುರ ಸರ್ಕಾರಿ ಶವಗಾರಕ್ಕೆ ರವಾನೆ ಮಾಡಲಾಯಿತು.
![](https://ainlivenews.com/wp-content/uploads/2024/01/Ad-Banner-copy-scaled.jpg)