ದೊಡ್ಡಬಳ್ಳಾಪುರ: ಮಹಿಳಾ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ಆಯೋಜನೆ!

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಮಹಿಳಾ ಕಾಂಗ್ರೆಸ್ , ಸುಶ್ರುತ ಸ್ವಯಂ ರಕ್ತದಾನ ಕೇಂದ್ರ ಬೆಂಗಳೂರು ಇವರ ಸಹಯೋಗದಿಂದ ಹಾಡೋನಹಳ್ಳಿಯಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿತ್ತು. ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರು: ಸ್ನೇಹಮಯಿ ಕೃಷ್ಣ ಹೇಳಿದ್ದೇನು? ರಕ್ತದಾನ ಶಿಬಿರವನ್ನು ಚಿರನುಡಿ ಕನ್ನಡಾಂಬೆ ಹೋರಾಟ ಸಮಿತಿ ಅಧ್ಯಕ್ಷ ರವಿ ಮಾವಿನಕುಂಟೆ ಅವರು ಉದ್ಘಾಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ… ರಕ್ತದಾನ ಶಿಬಿರಗಳು ಹೆಚ್ಚುಹೆಚ್ಚಾಗಿ ನಡೆಯಬೇಕು. ರಕ್ತದಾನ ಮಾಡಿದರೆ ರೋಗಿಯ ಜೀವ ಬದುಕುಳಿಯುತ್ತದೆ. ರೋಗಿಯ ಜೀವ ಉಳಿಯುವುದರ ಜೊತೆಗೆ ರಕ್ತದಾನ ಮಾಡಿದ … Continue reading ದೊಡ್ಡಬಳ್ಳಾಪುರ: ಮಹಿಳಾ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ಆಯೋಜನೆ!