Facebook Twitter Instagram YouTube
    ಕನ್ನಡ English తెలుగు
    Friday, September 15
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ದೊಡ್ಮನೆ ಕುಟುಂಬದ ನಟ ಸೂರಜ್ಗೆ ಅಪಘಾತ: ಬಲಗಾಲನ್ನೇ ಕಳೆದುಕೊಂಡ ಯುವ ಪ್ರತಿಭೆ

    Author AINBy Author AINJune 25, 2023
    Share
    Facebook Twitter LinkedIn Pinterest Email

    ವರನಟ ಡಾ.ರಾಜ್​ಕುಮಾರ್ ಅವರ ಪತ್ನಿ, ಕನ್ನಡ ಚಿತ್ರರಂಗದ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಪಾರ್ವತಮ್ಮ ರಾಜ್​ಕುಮಾರ್ ಅವರ ತಮ್ಮನ ಮಗ, ಯುವ ನಟ ಸೂರಜ್​​ಗೆ ಅಪಘಾತವಾಗಿರುವ ಘಟನೆ ಮೈಸೂರು ನಂಜನಗೂಡು ರಸ್ತೆಯಯಲ್ಲಿ ಶನಿವಾರ ರಾತ್ರಿ ನಡೆದಿದೆ.

    ಪಾರ್ವತಮ್ಮ ರಾಜ್ ಕುಮಾರ್ ಅವರ ತಮ್ಮನ ಮಗ ಸೂರಜ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು ಅಪಘಾತದಲ್ಲಿ ಸೂರಜ್ ತಮ್ಮ ಬಲಗಾಲನ್ನೇ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಸೂರಜ್ ಅವರ ​ಬಲ​ ಕಾಲಿನ ಮೇಲೆ ಟಿಪ್ಪರ್ ಹರಿದಿದ್ದು, ಗಂಭೀರ ಗಾಯ ಆಗಿದ್ದ ಕಾರಣ ವೈದ್ಯರು ಮಂಡಿವರೆಗೂ ಬಲಗಾಲನ್ನು ಕತ್ತರಿಸಿ ತೆಗೆದಿದ್ದಾರೆ.

    Demo

    ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂರಜ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಟ ಶಿವರಾಜ್ ಕುಮಾರ್, ನಿರ್ಮಾಪಕ ಚಿನ್ನೆಗೌಡ ಮೈಸೂರಿಗೆ ಭೇಟಿ ನೀಡಿ ಸೂರಜ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಸೂರಜ್ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಚಿತ್ರದಲ್ಲಿ ನಟಿಸಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಟಗರು ಪಲ್ಯ ಸಿನಿಮಾದ ಎರಡನೇ ಹಾಡು ರಿಲೀಸ್: ಸೂರ್ಯಕಾಂತಿ ನಾನು ಎಂದು ಕುಣಿದ ಲವ್ಲಿಸ್ಟಾರ್ ಪುತ್ರಿ

    September 15, 2023

    Rio Kapadia: ಬಾಲಿವುಡ್ ಖ್ಯಾತ ನಟ ‘ರಿಯೋ ಕಪಾಡಿಯಾ’ ನಿಧನ

    September 15, 2023

    ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ತೆಲುಗಿನಲ್ಲಿ ರಿಲೀಸ್

    September 15, 2023

    ಶ್ರೀಲೀಲಾ, ರಶ್ಮಿಕಾ ಮಂದಣ್ಣ ಎಂಟ್ರಿಯಿಂದ ಸೈಡ್ ಲೈನ್ ಆಗ್ತಿದ್ದಾರಾ ಪೂಜಾ ಹೆಗ್ಡೆ?!

    September 15, 2023

    ಅ.6ರಂದು ಧ್ರುವ ಸರ್ಜಾ ಹುಟ್ಟುಹಬ್ಬ: ಅಭಿಮಾನಿಗಳ ಬಳಿ ಮನವಿ ಮಾಡಿದ್ದೇನು?

    September 15, 2023

    Bigg Boss Kannada: ದೊಡ್ಮನೆಗೆ ಕಾಲಿಡಲಿರುವ ಲಕ್ಷಣ ಸೀರಿಯಲ್‌ ನಟಿ ಸುಕೃತಾ ನಾಗ್?!

    September 15, 2023

    ಮೂರುವರೆ ದಶಕದ ಬಳಿಕ ಮತ್ತೆ ಒಂದಾಗುತ್ತಿರುವ ಮಣಿರತ್ನಂ – ಕಮಲ್ ಹಾಸನ್!

    September 15, 2023

    Kambala: ಬೆಂಗಳೂರಲ್ಲಿ 3 ದಿನ ಕಂಬಳ ಆಟ: ಉದ್ಘಾಟನೆಗೆ ಬರಲಿದ್ದಾರೆ ನಟಿ ಅನುಷ್ಕಾ ಶೆಟ್ಟಿ?!

    September 15, 2023

    ಬಾಲಿವುಡ್‌ಗೆ ಸಾಯಿ ಪಲ್ಲವಿ : ಸ್ಟಾರ್‌ ನಟನ ಪುತ್ರನಿಗೆ ನಾಯಕಿಯಾಗಿ ಆಯ್ಕೆ!

    September 14, 2023

    Film Chember Election: ಸೆಪ್ಟೆಂಬರ್ 23ಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ!

    September 14, 2023

    ಖ್ಯಾತ ನಟ ಆಮೀರ್ ಖಾನ್ ಪುತ್ರಿಯ ಮದುವೆ: ರಿಜಿಸ್ಟರ್ ಮದುವೆ ಆಗಲಿರುವ ಜೋಡಿ!

    September 14, 2023

    Bigg Boss Kannada 10: ದೊಡ್ಮನೆಗೆ ಕಾಲಿಡುವ ಮುನ್ನವೇ ಬ್ರೇಕಪ್ ಆದ ವರ್ಷ ಕಾವೇರಿ- ವರುಣ್!

    September 14, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.