BBK11: ಪತಿ ತುಕಾಲಿಗೆ ಗೌರವ ಕೊಡದ ಹೆಣ್ಣು ಬೇರೆ ಗಂಡಸರಿಗೆ ಗೌರವ ಕೊಡ್ತಾರಾ?; ಮಾನಸ ಬಗ್ಗೆ ವೀಕ್ಷಕರಿಗೆ ಅಸಮಾಧಾನ

ಬಿಗ್ ಬಾಸ್ ಸೀಸನ್ 10ರಲ್ಲಿ ಹಾಸ್ಯ ನಟ ತುಕಾಲಿ ಸಂತೋಷ್ ಸ್ಪರ್ಧಿಸಿ ಫಿನಾಲೆ ಲಿಸ್ಟ್‌ ಹಂತ ತಲುಪಿದ್ದರು. ಈಗ ಬಿಗ್ ಬಾಸ್ ಸೀಸನ್ 11ರಲ್ಲಿ ತುಕಾಲಿ ಸಂತೋಷ್ ಪತ್ನಿ ಮಾನಸ ಸ್ಪರ್ಧಿಸುತ್ತಿದ್ದಾರೆ. ಗಂಡ-ಹೆಂಡತಿಗೆ ವರ್ಷ ವರ್ಷವೂ ಕೆಲಸ ಕೊಡುವುದಾಗಿ ಕಲರ್ಸ್ ಕನ್ನಡ ಕಾಂಟ್ರಾಕ್ಟ್‌ ಕೊಟ್ಟಿದ್ದಾರಾ ಎಂದು ವೀಕ್ಷಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದರು. ಓಪನಿಂಗ್ ವಾರದಿಂದಲೂ ಬರ್ಲಾ ಹೋಗ್ಲಾ ಎಂದು ಮಾತನಾಡುವುದನ್ನು ಖುಷಿಯಿಂದ ನೋಡುತ್ತಿದ್ದರು ಆದರೆ ಈಗ ಆ ಮಾತುಗಳಿಂದ ಕಿರಿಕಿರಿ ಉಂಟಾಗುತ್ತಿದೆ ಅಂತಿದ್ದಾರೆ ಜನರು. ಬಾಗಲಕೋಟೆ: ದೇಶ … Continue reading BBK11: ಪತಿ ತುಕಾಲಿಗೆ ಗೌರವ ಕೊಡದ ಹೆಣ್ಣು ಬೇರೆ ಗಂಡಸರಿಗೆ ಗೌರವ ಕೊಡ್ತಾರಾ?; ಮಾನಸ ಬಗ್ಗೆ ವೀಕ್ಷಕರಿಗೆ ಅಸಮಾಧಾನ