ಬಾಳೆ ಹಣ್ಣು ಬೇಗ ಕಪ್ಪಾಗ್ತಿದ್ಯಾ..? ಹಾಗಾದ್ರೆ ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಸಾಕು.!

ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್‌ಗಳು ಮತ್ತು ಪೊಟ್ಯಾಸಿಯಮ್ ದೇಹಕ್ಕೆ ಅವಶ್ಯಕವಾಗಿದೆ ಮತ್ತು ಆದ್ದರಿಂದ ಬಾಳೆಹಣ್ಣನ್ನು ಪ್ರತಿದಿನ ಸೇವಿಸುವುದು ಒಳ್ಳೆಯದು. ಆದರೆ ಮಾರುಕಟ್ಟೆಯಿಂದ ತಂದ ಬಾಳೆಹಣ್ಣು ಗಳನ್ನು ಹೆಚ್ಚು ದಿನಗಳ ಕಾಲ ಇಡುವುದಕ್ಕೆ ಆಗುವುದಿಲ್ಲ. ಬೇಗನೇ ಹಣ್ಣಾಗಿ ಕೊಳೆತು ಹೋಗುತ್ತದೆ. ಹೆಚ್ಚು ದಿನಗಳ ಕಾಲ ಬಾಳೆಹಣ್ಣನ್ನು ಇಟ್ಟರೆ ಕಾಂಡ ಭಾಗ ಮೊದಲು ಕೊಳೆಯಲು ಶುರುವಾಗಿ, ಹಣ್ಣು ಕಪ್ಪಾಗುತ್ತದೆ. ಬಾಳೆ ಹಣ್ಣನ್ನು ಕಪ್ಪಾಗದಂತೆ ಇಡೋದು ಒಂದು ಸವಾಲು ಎನ್ನುವವರಿಗೆ ಒಂದಿಷ್ಟು ಸಲಹೆ ಇಲ್ಲಿದೆ. ಬಾಳೆ ಹಣ್ಣು ಕಪ್ಪಾಗದಂತೆ … Continue reading ಬಾಳೆ ಹಣ್ಣು ಬೇಗ ಕಪ್ಪಾಗ್ತಿದ್ಯಾ..? ಹಾಗಾದ್ರೆ ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಸಾಕು.!