ಬಿಯರ್ ಕುಡಿದ್ರೆ ಶುಗರ್ ಹೆಚ್ಚಾಗುತ್ತಾ? ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ!
ವಿಶ್ವದಲ್ಲಿಯೇ ಅತಿ ವೇಗವಾಗಿ ಹೆಚ್ಚುತ್ತಿರುವ ಮಧುಮೇಹಿಗಳನ್ನು ಹೊಂದಿರುವ ದೇಶಗಳಲ್ಲಿ ಭಾರತ ಕೂಡ ಒಂದಾಗಿದೆ. ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಮಂದಿ ಮಧುಮೇಹದಿಂದ ಬಳಲುತ್ತಿದ್ದಾರೆ. ಮಧುಮೇಹವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಾಗುವುದಿಲ್ಲ. ಆದರೆ ಮಧುಮೇಹದ ತೀವ್ರತೆಯನ್ನು ಕಡಿಮೆ ಮಾಡಿಕೊಳ್ಳಲು ಚಿಕಿತ್ಸೆಯನ್ನು ಪಡೆಯಬೇಕು. ಅಲ್ಲದೇ, ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವ ಅಗತ್ಯವಿರುತ್ತದೆ. ಅದರಲ್ಲೂ ಮುಖ್ಯವಾಗಿ ಮಧುಮೇಹಿಗಳು ಧೂಮಪಾನ ಮತ್ತು ಮದ್ಯಪಾನವನ್ನು ತ್ಯಜಿಸಬೇಕು. ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ ಆರೋಗ್ಯದ ನಿಧಿ! ಇದರ ಪ್ರಯೋಜನ ತಿಳಿಯಿರಿ! ಆಲ್ಕೋಹಾಲ್ ಆರೋಗ್ಯಕ್ಕೆ … Continue reading ಬಿಯರ್ ಕುಡಿದ್ರೆ ಶುಗರ್ ಹೆಚ್ಚಾಗುತ್ತಾ? ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ!
Copy and paste this URL into your WordPress site to embed
Copy and paste this code into your site to embed