ಟೀ ಕುಡಿದ್ರೆ ತಲೆನೋವು ನಿಜವಾಗ್ಲೂ ಕಮ್ಮಿ ಆಗುತ್ತಾ? ಚಹಾ ಪ್ರಿಯರೇ ನೀವು ನೋಡಲೇಬೇಕಾದ ಸ್ಟೋರಿ!

ಬೆಳಗ್ಗೆ ನಿದ್ರೆಯಿಂದ ಎದ್ದಿದ್ದೆ ಹಲವರಿಗೆ ಟೀ ಬೇಕೆ ಬೇಕು, ಟೀ ಸೇವಿಸಿದ ಮೇಲೆಯೇ ಅವರ ದಿನಚರಿ ಮುಂದುವರೆಯುತ್ತದೆ. ಟೀ ಎಷ್ಟರ ಮಟ್ಟಿಗೆ ಹೆಸರು ಮಾಡಿದೆ ಎಂದರೆ ಪಾಶ್ಷಿಮಾತ್ಯ ದೇಶಗಳಲ್ಲೂ ಇದನ್ನು ತುಂಬಾ ಇಷ್ಟಪಡುವವರಿದ್ದಾರೆ. ಟೀ ಕುಡಿಯದೇ ಇದ್ದರೆ ತುಂಬಾ ತಲೆಕೆಡಿಸಿಕೊಳ್ಳುವ ಜನರೂ ಇದ್ದಾರೆ. ಅದು ಏಕೆ ಗೊತ್ತಾ? ಇದಕ್ಕೆ ಏನಿರಬಹುದು ಕಾರಣ? Joshi: ಕಾಂಗ್ರೆಸ್ ನವರು ಭಯೋತ್ಪಾದಕರ,‌ ನುಸುಳುಕೋರರ ಬಗ್ಗೆ ತಿಳಿದು ಮಾತನಾಡಲಿ- ಜೋಶಿ! ಯಾವಾಗ ಟೀ ಕುಡಿದರೆ ಉತ್ತಮ ಗೊತ್ತಾ? ಮನೆಯಲ್ಲಿ ಟೀ ಕುಡಿಯಲು ಸಾಧ್ಯವಾಗದಿದ್ದರೆ … Continue reading ಟೀ ಕುಡಿದ್ರೆ ತಲೆನೋವು ನಿಜವಾಗ್ಲೂ ಕಮ್ಮಿ ಆಗುತ್ತಾ? ಚಹಾ ಪ್ರಿಯರೇ ನೀವು ನೋಡಲೇಬೇಕಾದ ಸ್ಟೋರಿ!