Nirmala Sitharaman : ಚುನಾವಣೆಗೆ ಸ್ಪರ್ಧಿಸಲು ಅಗತ್ಯ ಹಣ ತನ್ನ ಬಳಿ ಇಲ್ಲ – ನಿರ್ಮಲಾ ಸೀತಾರಾಮನ್ !

ನವದೆಹಲಿ:- ಚುನಾವಣೆಗೆ ಸ್ಪರ್ಧಿಸಲು ಅಗತ್ಯ ಹಣ ತನ್ನ ಬಳಿ ಇಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. Breaking: ರಾಮೇಶ್ವರಂ ಕೆಫೆ ಸ್ಪೋಟ ಬೆನ್ನಲ್ಲೇ ಮತ್ತೊಂದು ಪ್ರತಿಷ್ಠಿತ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ! ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ನಾನು ವಾರಗಳವರೆಗೆ ಆಲೋಚನೆ ಮಾಡಿ ನನ್ನ ನಿರ್ಧಾರ ತಿಳಿಸಿದೆ, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ, ನನ್ನ ವಾದವನ್ನು ಅಂಗೀಕರಿಸಿದ್ದಕ್ಕೆ ನಾನು … Continue reading Nirmala Sitharaman : ಚುನಾವಣೆಗೆ ಸ್ಪರ್ಧಿಸಲು ಅಗತ್ಯ ಹಣ ತನ್ನ ಬಳಿ ಇಲ್ಲ – ನಿರ್ಮಲಾ ಸೀತಾರಾಮನ್ !