ಗರ್ಭನಿರೋಧಕ ಮಾತ್ರೆ ಸೇವನೆಯಿಂದ ಪಿರಿಯಡ್ಸ್ ಮೇಲೆ ಪರಿಣಾಮ ಬೀರುತ್ತದೆಯೇ.? ಇಲ್ಲಿದೆ ಉತ್ತರ

ಗರ್ಭನಿರೋಧಕ ಮಾತ್ರೆಗಳ ಸೇವನೆಯನ್ನು ನೀವು ಯಾವಾಗ ಬೇಕಾದರೂ ಮಾಡಬಹುದು. ಆದರೆ ನೀವು ಮಾತ್ರೆಗಳನ್ನು ಶೀಘ್ರವಾಗಿ ತೆಗೆದುಕೊಂಡಂತೆ ನೀವು ಗರ್ಭಧಾರಣೆಯಿಂದ ಸಂರಕ್ಷಣೆಯನ್ನು ಪಡೆದುಕೊಳ್ಳಬಹುದಾಗಿದೆ. ಗರ್ಭನಿರೋಧಕ ಮಾತ್ರೆಗಳ ಸೇವನೆಯನ್ನು ನೀವು ಯಾವಾಗ ಬೇಕಾದರೂ ನಿಲ್ಲಿಸಬಹುದು. ಆದರೆ ಮಾತ್ರೆಗಳ ಸೇವನೆಯನ್ನು ನಿಲ್ಲಿಸುವುದರಿಂದ ನೀವು ಗರ್ಭವತಿಯಾಗಬಹುದು. ಹಾಗಾಗಿ ವೈದ್ಯರ ಸಲಹೆಗಳನ್ನು ಪಡೆದುಕೊಳ್ಳಿ. ಗರ್ಭನಿರೋಧಕ ಬಳಸಿ ಪಿರಿಯಡ್ಸ್ ಆಗದೇ ಇರುವುದು ಸುರಕ್ಷಿತವೆಂದು ಪರಿಗಣಿಸಲಾಗಿದ್ದರೂ, ಇದು ನಿಮ್ಮ ಅತ್ಯುತ್ತಮ ಆಯ್ಕೆಯೇ ಅಥವಾ ಅಲ್ಲವೇ ಎಂಬುದರ ಬಗ್ಗೆ ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ತುಂಬಾನೆ ಮುಖ್ಯ. ಪ್ರತಿಯೊಂದು ರೀತಿಯ … Continue reading ಗರ್ಭನಿರೋಧಕ ಮಾತ್ರೆ ಸೇವನೆಯಿಂದ ಪಿರಿಯಡ್ಸ್ ಮೇಲೆ ಪರಿಣಾಮ ಬೀರುತ್ತದೆಯೇ.? ಇಲ್ಲಿದೆ ಉತ್ತರ