ಬೀದರ್: ಜಾತಿಗಣತಿ ವರದಿ ಬಗ್ಗೆ ಸರ್ಕಾರ ಏನು ನಿರ್ಧಾರ ಮಾಡುತ್ತೋ ನೋಡೋಣ ಎಂದು ಬೀದರ್ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ ಕಂಬಳ: ಹೇಗಿದೆ ಸಿದ್ಧತೆ!
ಜಾತಿಗಣತಿ ವರದಿ ಬಗ್ಗೆ ಸ್ಪಷ್ಟವಾಗಿ ಏನೂ ಹೇಳುವುದಕ್ಕೆ ಇಷ್ಟಪಡುವುದಿಲ್ಲ. ಜನರ ಅಭಿಪ್ರಾಯ ಪಡೆದು ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡ್ತೇವೆ. ಜಾತಿಗಣತಿ ವರದಿಗೆ ವೀರಶೈವ ಲಿಂಗಾಯತ, ಒಕ್ಕಲಿಗರ ವಿರೋಧವಿದೆ ಎಂದು ಹೇಳಿದ್ದಾರೆ.