ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಮದುವೆ ಮೈಸೂರಿನಲ್ಲಿ ಅದ್ಧೂರಿಯಾಗಿ ನಡೆದಿದೆ. ಈಗಾಗಲೇ ವಿವಾಹ ಪೂರ್ವ ಕಾರ್ಯಗಳು, ಶಾಸ್ತ್ರಗಳು ನೆರವೇರಿದ್ದು ಕಳೆದ ದಿನ ಡಿಸೆಪ್ಶನ್ಗೆ ಹಲವಾರು ಸೆಲೆಬ್ರಿಟಿಗಳು ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದಾರೆ
Rakshita: ಲವ್ ಯೂ, ನೀನು ನಂಗೆ ತುಂಬಾ ಸ್ಪೆಷಲ್: ದರ್ಶನ್ ಗೆ ಬರ್ತಡೇ ವಿಶ್ ಮಾಡಿದ ರಕ್ಷಿತಾ!
ನಟ ಡಾಲಿ ಡಾಕ್ಟರ್ ಧನ್ಯತಾ ಕೊರಳಿಗೆ ಮಾಂಗಲ್ಯ ಕಟ್ಟಿದ್ದು, ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಆಪ್ತ ಸ್ನೇಹಿತರ ಮಧ್ಯೆ ನಟ ರಾಕ್ಷಸ ಡಾಲಿ ಧನಂಜಯ್ ಅವರು ಧನ್ಯತಾ ಅವರ ಕೊರಳಿಗೆ ತಾಳಿ ಕೊಟ್ಟಿದ್ದಾರೆ. ಈ ಜೋಡಿ ವಧೂ ವರರ ದಿರಿಸಿನಲ್ಲಿ ತುಂಬಾ ಮುದ್ದಾಗಿ ಕಾಣಿಸಿದ್ದಾರೆ.
ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ಮದುವೆ ಆರತಕ್ಷತೆ ಅದ್ಧೂರಿಯಾಗಿ ನಡೆದಿತ್ತು. ಇದರಲ್ಲಿ ಚಿತ್ರರಂಗದ ಗಣ್ಯರು, ಸೆಲೆಬ್ರಿಟಿಗಳು ಎಲ್ಲರೂ ಭಾಗಿಯಾಗಿದ್ದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಮೈಸೂರಿನಲ್ಲಿ ಡಾಲಿ ಧನಂಜಯ್ ಹಾಗೂ ಧನ್ಯತಾ ಅದ್ಧೂರಿ ರಿಸೆಪ್ಷನ್ ನಡೆದಿದೆ. ಹಲವಾರು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು ಇಂದಿನ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಸ್ಯಾಂಡಲ್ವುಡ್ನ ಕಲಾವಿದರ ದಂಡೇ ರಿಸೆಪ್ಷನ್ಗೆ ಹರಿದು ಬಂದಿತ್ತು
ಮೈಸೂರಿನ ಅರಮನೆ ಮುಂದಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ ಆರತಕ್ಷತೆ ನಡೆದಿದೆ. ಮೈಸೂರಿಗೆ ಸ್ಯಾಂಡಲ್ವುಡ್ ಮಂದಿ ಗುಂಪು ಗುಂಪಾಗಿಯೇ ಬಂದಿದ್ದರು. ಹಿರಿಯ ನಟರಿಂದ ಕಿರಿಯ ನಟ-ನಟಿಯರವರೆಗೂ ಅನೇಕರು ಬಂದು ನವಜೋಡಿಗೆ ಶುಭಕೋರಿದ್ದರು