ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಾಲಿ: ನವಜೋಡಿಗೆ ಶುಭ ಕೋರಿದ ಸಿನಿ ಬಳಗ!

ಜನಪ್ರಿಯ ನಟ ಡಾಲಿ ಧನಂಜಯ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಾಕ್ಟರ್ ಧನ್ಯತಾ ಜೊತೆ ಅವರ ಮದುವೆ ನೆರವೇರಿದೆ. ಬಾಳ ಬಂಧನಕ್ಕೆ ಒಳಗಾಗಿರುವ ಧನ್ಯತಾ ಹಾಗೂ ಡಾಲಿ ಧನಂಜಯ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಬಿಜೆಪಿ, ಮೋದಿಯವರ ಚಿಯರ್ ಲೀಡರ್ ಆಗಿದ್ದೀರಿ: HDD ವ್ಯಂಗ್ಯ ಮಾಡಿದ ಸಿದ್ದರಾಮಯ್ಯ! ಆ್ಯಕ್ಟರ್ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸ್ಯಾಂಡಲ್‌ವುಡ್‌ನ ಸ್ಟಾರ್ ಬಳಗ ಮದುವೆಗೆ ಆಗಮಿಸಿ ಶುಭ ಕೋರಿದೆ. ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಆ್ಯಕ್ಟರ್-ಡಾಕ್ಟರ್ ಮದುವೆ … Continue reading ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಾಲಿ: ನವಜೋಡಿಗೆ ಶುಭ ಕೋರಿದ ಸಿನಿ ಬಳಗ!