ಪದಗ್ರಹಣ ಸಮಾರಂಭಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ರನ್ನು ಆಹ್ವಾನಿಸಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್ : ಜನವರಿ ತಿಂಗಳಲ್ಲಿ ಅಮೆರಿಕ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ಗಣ್ಯರಿಗೆ ಟ್ರಂಪ್ ಆಹ್ವಾನ ನೀಡಿದ್ದಾರೆ. ಇದೀಗ ತಮ್ಮ ಪದಗ್ರಹಣ ಸಮಾರಂಭಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್‍ರನ್ನು ಡೊನಾಲ್ಡ್ ಟ್ರಂಪ್ ಆಹ್ವಾನಿಸಿದ್ದಾರೆ. ವಿಶ್ವದ ಎರಡನೇ ಅತೀ ದೊಡ್ಡ ಆರ್ಥಿಕತೆಯಾಗಿರುವ ಚೀನಾದ ವಿರುದ್ಧ ಹೊಸ ಸುಂಕ ವಿಧಿಸುವ ಬೆದರಿಕೆ ಒಡ್ಡಿದ್ದ ಟ್ರಂಪ್, ಇದೀಗ ಚೀನಾದ ಜೊತೆಗಿನ ಸಂಬಂಧ ಸುಧಾರಿಸಲು ಪ್ರಯತ್ನಿಸುತ್ತಿರಬಹುದು ಎಂದು ಮಾಧ್ಯಮಗಳು ವರದಿಯಲ್ಲಿ ಉಲ್ಲೇಖಿಸಿವೆ. ಆದರೆ ಟ್ರಂಪ್ ಆಹ್ವಾನವನ್ನು … Continue reading ಪದಗ್ರಹಣ ಸಮಾರಂಭಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ರನ್ನು ಆಹ್ವಾನಿಸಿದ ಡೊನಾಲ್ಡ್ ಟ್ರಂಪ್