ಹೈದರಾಬಾದ್​ ಮೆಟ್ರೋದಲ್ಲಿ ದಾನಿಯ ಹೃದಯ ರವಾನೆ!

ಹೈದರಾಬಾದ್​ ಮೆಟ್ರೋದಲ್ಲಿ ಹೃದಯ ರವಾನೆ ಮಾಡಲಾಗಿದ್ದು, ಕನ್ನಡಿಗ ವೈದ್ಯನ ನೇತೃತ್ವ ವಹಿಸಲಾಗಿದೆ. ಯಡಿಯೂರಪ್ಪನಿಗೆ ಮನೇಲಿ ವಿಜಯೇಂದ್ರ ಮುದಿಯಾ ಅಂತಾನೆ: ಯತ್ನಾಳ್! ಜನವರಿ 17 ರಂದು ಸಂಜೆ ಕಾರಿಡಾರ್ ಅನ್ನು ರಚಿಸಲಾಗಿದ್ದು, ಎಲ್‌ಬಿ ನಗರದ ಕಾಮಿನೇನಿ ಆಸ್ಪತ್ರೆಯಿಂದ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಗೆ ದಾನಿಗಳ ಹೃದಯವನ್ನು ಸಾಗಿಸಲು ಅನುಕೂಲವಾಯಿತು, ಈ ಜೀವ ಉಳಿಸುವ ಕಾರ್ಯಾಚರಣೆಯಲ್ಲಿ ನಿರ್ಣಾಯಕ ಸಮಯವನ್ನು ಉಳಿಸಲಾಗಿದೆ ಎಂದು ಹೈದರಾಬಾದ್ ಮೆಟ್ರೋ ರೈಲಿನ ಪ್ರಕಟಣೆ ತಿಳಿಸಿದೆ. ಧಾರವಾಡ ಮೂಲದ ವೈದ್ಯ ಅಜಯ್ ಎಂಬುವವರು ಹೃದಯ ಸಾಗಿಸುವ ಕಾರ್ಯಾಚರಣೆಯ ಪ್ರಮುಖ … Continue reading ಹೈದರಾಬಾದ್​ ಮೆಟ್ರೋದಲ್ಲಿ ದಾನಿಯ ಹೃದಯ ರವಾನೆ!