ಯಾವುದೇ ಕಾರಣಕ್ಕೂ ಬೆಂಗಳೂರನ್ನು ಮತ್ತಷ್ಟು ವಿಸ್ತರಿಸಲು ಅವಕಾಶ ನೀಡಬೇಡಿ: ಮು.ಚಂದ್ರು ಸಿಎಂಗೆ ಪತ್ರ

ಬೆಂಗಳೂರು:  ಸಮಸಮಾಜ ನಿರ್ಮಾಣದ ಸದುದ್ದೇಶ ಹೊಂದಿರುವುದಾಗಿ ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಂತಹ ಅಸಮಾನ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬಾರದು. ರಾಜ್ಯದ ಜನರ ತೆರಿಗೆ ಹಣವನ್ನು ಕೇವಲ ಬೆಂಗಳೂರನ್ನು ವಿಸ್ತರಿಸಲು ವಿನಿಯೋಗಿಸಿದರೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ ಭಾಗದ ಜನರು ಏನು ಮಾಡಬೇಕು? ಈಗಾಗಲೇ ಹೆಚ್ಚಿನ ಯುವಕರು ಉದ್ಯೋಗಕ್ಕಾಗಿ ದೂರದ ಬೆಂಗಳೂರನ್ನು ಆಯ್ಕೆ ಮಾಡುವ ಬದಲು ಹೈದರಾಬಾದ್‌, ಪುಣೆ, ಮುಂಬೈ, ಪಣಜಿಯಂತಹ ನೆರೆ ರಾಜ್ಯದ ನಗರಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಂಗಳೂರು ಕೇಂದ್ರೀಕರಿಸಿದ … Continue reading ಯಾವುದೇ ಕಾರಣಕ್ಕೂ ಬೆಂಗಳೂರನ್ನು ಮತ್ತಷ್ಟು ವಿಸ್ತರಿಸಲು ಅವಕಾಶ ನೀಡಬೇಡಿ: ಮು.ಚಂದ್ರು ಸಿಎಂಗೆ ಪತ್ರ