ಕರ್ಬೂಜ ಬೀಜ ಎಸೆದು ಮೂರ್ಖರಾಗಬೇಡಿ… ಇದರಿಂದ ಸಿಗಲಿದೆ ಹಲವು ಆರೋಗ್ಯ ಭಾಗ್ಯಗಳು!

ದೇಹವನ್ನು ತಂಪಗಾಗಿಸಲು ನೀವು ಸವಿಯಬಹುದಾದ ಫ್ರೆಶ್ ಜ್ಯೂಸ್‌ಗಳ ಪೈಕಿ ಕರ್ಬೂಜ ಹಣ್ಣು ಕೂಡ ಒಂದಾಗಿದೆ. ಆದರೆ ನಾವು ಕರ್ಬೂಜ ಹಣ್ಣನ್ನು ಕತ್ತರಿಸುವ ಸಂದರ್ಭದಲ್ಲಿ ಸಿಪ್ಪೆಯ ಜೊತೆಯಲ್ಲಿ ಅದರ ಬೀಜವನ್ನು ಎಸೆದುಬಿಡುತ್ತೇವೆ. ಈ ರೀತಿ ಮಾಡುವುದರಿಂದ ನೀವು ನಿಮಗೆ ತಿಳಿಯದಂತೆ ನಿಮ್ಮ ದೇಹಕ್ಕೆ ಸೇರಬೇಕಿದ್ದ ಉತ್ತಮ ಪೋಷಕಾಂಶವನ್ನು ಕಳೆದುಕೊಂಡಂತೆಯೇ ಸರಿ. ಖರ್ಬೂಜದ ಬೀಜಗಳು ವಿಟಮಿನ್ ಎ. ಕೆ ,ಸಿ , ಬಿ1, ಇ ಹಾಗೂ ಸತು, ಪ್ರೊಟೀನ್, ಆರೋಗ್ಯಕರ ಕೊಬ್ಬುಗಳು ಮತ್ತು ಕಾರ್ಬೋಹೈಡ್ರೇಟ್ ಅಂಶಗಳನ್ನು ಹೇರಳವಾಗಿ ಹೊಂದಿರುತ್ತದೆ. ಭಾರತೀಯ … Continue reading ಕರ್ಬೂಜ ಬೀಜ ಎಸೆದು ಮೂರ್ಖರಾಗಬೇಡಿ… ಇದರಿಂದ ಸಿಗಲಿದೆ ಹಲವು ಆರೋಗ್ಯ ಭಾಗ್ಯಗಳು!