ಶುಕ್ರವಾರದಂದು ತಪ್ಪಿಯೂ ಈ ಕೆಲಸಗಳನ್ನು ಮಾಡದಿರಿ..! ಲಕ್ಷ್ಮೀ ಮುನಿಯುವುದು ಗ್ಯಾರೆಂಟಿ

ಶುಕ್ರವಾರದ ದಿನವು ಲಕ್ಷ್ಮಿ ದೇವಿಯ ದಿನವಾಗಿದ್ದು, ಈ ದಿನ ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಆಕೆಯ ವಿಶೇಷ ಅನುಗ್ರಹವನ್ನು ನಾವು ಪಡೆದುಕೊಳ್ಳಬಹುದು ಎಂದು ಹೇಳಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ಲಕ್ಷ್ಮಿ ದೇವಿಯ ಪೂಜೆ ಮತ್ತು ಆಕೆಯ ಹೆಸರಿನಲ್ಲಿ ಮಾಡುವ ಉಪವಾಸದ ವ್ರತವು ನಮ್ಮನ್ನು ಹಣದ ಸಮಸ್ಯೆಗಳಿಂದ ಪಾರು ಮಾಡುತ್ತದೆ. ಧನಾಗಮನವಾಗುವಂತೆ ಮಾಡುತ್ತದೆ. ನಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ.  ಅದಲ್ಲದೆ ಶುಕ್ರವಾರದಂದು ಕೆಲವು ಕೆಲಸಗಳನ್ನು ಮಾಡುವುದರಿಂದ ತೊಂದರೆಗಳು ಮತ್ತು ದುರದೃಷ್ಟವು ಬೆಂಬಿಡದೆ ಕಾಡುತ್ತದೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ ಶುಕ್ರವಾರದಂದು … Continue reading ಶುಕ್ರವಾರದಂದು ತಪ್ಪಿಯೂ ಈ ಕೆಲಸಗಳನ್ನು ಮಾಡದಿರಿ..! ಲಕ್ಷ್ಮೀ ಮುನಿಯುವುದು ಗ್ಯಾರೆಂಟಿ