ಅಪ್ಪಿತಪ್ಪಿಯೂ ಶುಕ್ರವಾರದಂದು ಈ ಕೆಲಸ ಮಾಡಬೇಡಿ..! ಶ್ರೀಮಂತನು ಕೂಡ ಬಡವನಾಗುತ್ತಾನೆ

ಶುಕ್ರವಾರದ ಶುಭ ದಿನವನ್ನು ತಾಯಿ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ದಿನ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಯನ್ನು ವಿಧಿ ವಿಧಾನಗಳೊಂದಿಗೆ ಪೂಜಿಸಲಾಗುತ್ತದೆ. ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಮತ್ತು ಅವಳ ಅನುಗ್ರಹವನ್ನು ಪಡೆಯಲು ಜನರು ನಿಯಮಿತವಾಗಿ ಪೂಜೆ ಪುನಸ್ಕಾರವನ್ನು ಮಾಡುತ್ತಾರೆ. ಅದರಂತೆ ಶುಕ್ರವಾರದಂದು ಮಾಡಬಾರದ ಐದು ಕೆಲಸಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ. ಮನೆಯನ್ನು ಕೊಳಕು ಕೊಳಳಾಗಿ ಇಟ್ಟುಕೊಳ್ಳಬೇಡಿ ಮನೆಯನ್ನು ಪ್ರತಿದಿನ ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೇವಲ ಪೂಜಾ ಕಾರ್ಯಕ್ರಮಗಳಲ್ಲಿ ಮಾತ್ರವಲ್ಲದೆ ಎಲ್ಲಾ ಸಮಯದಲ್ಲೂ ಮನೆಯಲ್ಲಿ ಶುಚಿತ್ವಕ್ಕೆ ವಿಶೇಷ ಮಹತ್ವವಿದೆ. ಲಕ್ಷ್ಮಿ ದೇವಿಗೆ ವಿಶೇಷವಾಗಿ ಸ್ವಚ್ಛತೆ … Continue reading ಅಪ್ಪಿತಪ್ಪಿಯೂ ಶುಕ್ರವಾರದಂದು ಈ ಕೆಲಸ ಮಾಡಬೇಡಿ..! ಶ್ರೀಮಂತನು ಕೂಡ ಬಡವನಾಗುತ್ತಾನೆ