ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನು ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಘೋಷಿಸಿದರು. ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ” ನನಗೆ ಇನ್ನೂ ಎರಡೂವರೆ ವರ್ಷ ರಾಜ್ಯಸಭೆ ಅಧಿಕಾರ ಇದೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದರ ಬಗ್ಗೆ ಸಂಶಯ, ಗೊಂದಲಬೇಡ ” ಎಂದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಕಳೆದ ಬಾರಿ ಪ್ರಜ್ವಲ್ ರೇವಣ್ಣನನ್ನು ಎಲ್ಲಾ ಮುಖಂಡರು ಆಯ್ಕೆ ಮಾಡಿದ್ದರು. ಕಾಂಗ್ರೆಸ್ನಲ್ಲೂ ಜೆಡಿಎಸ್ನಲ್ಲೂ ಒಬ್ಬರೇ ಲೋಕಸಭೆ ಸದಸ್ಯರು ಈ ಬಾರಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಜೆಡಿಎಸ್ ಸೇರಿ ಹೋರಾಡುತ್ತೇವೆ ಎಂದು ತಿಳಿಸಿದರು. ಸೀಟು ಹೊಂದಾಣಿಕೆ ಸಂಬಂಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಮಿತ್ಶಾರವರು ಮೊದಲನೇ ಹಂತದಲ್ಲಿ ಮಾತನಾಡಿದ್ದಾರೆ ಐದು ರಾಜ್ಯಗಳ ಚುನಾವಣೆ ನಂತರ ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರ ತೆ ಸಮಾಲೋಚನೆ ಮಾಡಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.