ರಾಜ್ಯ ನಾಯಕರ ಡಿನ್ನರ್ ಮೀಟಿಂಗ್ ಗೆ ವಿಶೇಷ ಅರ್ಥ ಕಲ್ಪಿಸೋದು ಬೇಡ: ಡಿಕೆ ಸುರೇಶ್!

ಬೆಂಗಳೂರು:- ರಾಜ್ಯ ನಾಯಕರ ಡಿನ್ನರ್ ಮೀಟಿಂಗ್ ಗೆ ವಿಶೇಷ ಅರ್ಥ ಕಲ್ಪಿಸೋದು ಬೇಡ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಇಂದು ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ! ಈ ಸಂಬಂಧ ಮಾತನಾಡಿದ ಅವರು, ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು. ಡಿಸಿಎಂ ಅನುಪಸ್ಥಿತಿಯಲ್ಲಿ ಅನೇಕ ಡಿನ್ನರ್ ಸಭೆಗಳು ನಡೆಯುತ್ತಿವೆ ಅಂತೇನಿಲ್ಲ. ವಿಶೇಷ ಸಂದರ್ಭಗಳಲ್ಲಿ ಸ್ನೇಹಿತರು ಊಟಕ್ಕೆ ಸೇರುವುದು, ಹೀಗೆ … Continue reading ರಾಜ್ಯ ನಾಯಕರ ಡಿನ್ನರ್ ಮೀಟಿಂಗ್ ಗೆ ವಿಶೇಷ ಅರ್ಥ ಕಲ್ಪಿಸೋದು ಬೇಡ: ಡಿಕೆ ಸುರೇಶ್!