ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ: ಕಾರ್ಯಕರ್ತರಿಗೆ ಈಶ್ವರ್ ಖಂಡ್ರೆ ಮನವಿ!

ಹಾವೇರಿ:- ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ ಎಂದು ಕಾರ್ಯಕರ್ತರಿಗೆ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ. ಅತ್ಯಾಚಾರ ಕೇಸ್: ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮುನಿರತ್ನ! ಬೂತ್ ಸಮಿತಿ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರಿಂದಲೇ ಪಕ್ಷಕ್ಕೆ ಸೋಲಾಗುತ್ತಿದೆ. ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಪಕ್ಷದಲ್ಲಿ ಎಲ್ಲರಿಗೂ ಸ್ಥಾನಮಾನ ಸಿಗಲಿದೆ ಎಂದರು. ಯಾವುದೇ ಕ್ಷಣದಲ್ಲಿ ಉಪಚುನಾವಣೆ ಘೋಷಣೆ ಆಗಬಹುದು. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕಡೆ ಸಿದ್ಧತೆ ನಡೆದಿದೆ. ಹೆದರಿಸಿ ಬೆದರಿಸಿ ಇಡಿ, ಸಿಬಿಐ ಮೂಲಕ … Continue reading ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ: ಕಾರ್ಯಕರ್ತರಿಗೆ ಈಶ್ವರ್ ಖಂಡ್ರೆ ಮನವಿ!