Health Care: ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಮಾತ್ರ ತಿನ್ನಬೇಡಿ; ನಿಮಗೆ ಡೇಂಜರ್!

ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸುದು ಅಸ್ವಸ್ಥತೆ, ಅಜೀರ್ಣ ಅಥವಾ ಇತರ ಅನಾರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಉಂಟು ಮಾಡಬಹುದು. ಸದ್ಯ ನಾವಿಂದು ಖಾಲಿ ಹೊಟ್ಟೆಯಲ್ಲಿ ನೀವು ಸೇವಿಸಬಾರದ ಕೆಲವು ಆಹಾರಗಳು ಮತ್ತು ಅವುಗಳನ್ನು ಏಕೆ ತಿನ್ನಬಾರದು ಎಂಬುವುದರ ಬಗ್ಗೆ ತಿಳಿಸುತ್ತೇವೆ. ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯಿಂದ ಲಕ್ಷ ಲಕ್ಷ ಹಣ ದೋಚಿದ ನಕಲಿ ಪೊಲೀಸ್! ಮೊಸರು: ಮೊಸರಿನಂತಹ ಹುದುಗಿಸಿದ ಹಾಲಿನ ಉತ್ಪನ್ನಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ, ಮೊಸರಿನಲ್ಲಿರುವ ಲ್ಯಾಕ್ಟಿಕ್ ಆಸಿಡ್ ಬ್ಯಾಕ್ಟೀರಿಯಾವು ಹೊಟ್ಟೆಯಲ್ಲಿ ಹೆಚ್ಚು ಆಮ್ಲೀಯತೆಯನ್ನು ಉಂಟುಮಾಡುತ್ತದೆ. … Continue reading Health Care: ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ಮಾತ್ರ ತಿನ್ನಬೇಡಿ; ನಿಮಗೆ ಡೇಂಜರ್!