ಬ್ರೋಕರ್ ಗಳು ಮನೆಗೆ ಬಂದ್ರೆ ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ: DCM ಡಿಕೆಶಿ!

ರಾಮನಗರ:- ಬ್ರೋಕರ್ ಗಳು ಮನೆಗೆ ಬಂದ್ರೆ ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. Hubballi: ಸಪ್ನಾ ಬುಕ್ ಹೌಸ್ ನಲ್ಲಿ ಆರ್ಟ್ ಫೆಸ್ಟಿವಲ್, ವಿಜೇತರಿಗೆ ಬಹುಮಾನ ವಿತರಣೆ! ಈ ಸಂಬಂಧ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಬ್ರೋಕರ್​ಗಳು ನಿಮ್ಮ ಮನೆಗೆ ಬರುತ್ತಾರೆ. ಯಾವುದೇ ಕಾರಣಕ್ಕೂ ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ ಎಂದರು. ಮತ್ತೆ ಮತ್ತೆ ನಿಮಗೆ ಹೇಳುತ್ತಿದ್ದೇನೆ, ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ. ನಿಮ್ಮ ಆಸ್ತಿಗೆ ಬಹಳ ಮೌಲ್ಯ ಬರಲಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಆಸ್ತಿ … Continue reading ಬ್ರೋಕರ್ ಗಳು ಮನೆಗೆ ಬಂದ್ರೆ ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ: DCM ಡಿಕೆಶಿ!