Vastu Tip: ಅಪ್ಪಿ ತಪ್ಪಿಯೂ ಈ ದಿಕ್ಕಿನಲ್ಲಿ ಕುಳಿತು ಊಟ ತಿನ್ನಬೇಡಿ..! ಇಲ್ಲಾಂದ್ರೆ ಕಷ್ಟ ಗ್ಯಾರಂಟಿ
ಬೆಂಗಳೂರು: ನಾವು ಕಂಡ ಕಂಡಲ್ಲಿ ಕುಳಿತು ಆಹಾರ ಸೇವನೆ ಮಾಡ್ತೇವೆ. ಇತ್ತೀಚಿನ ದಿನಗಳಲ್ಲಿ ಜನರು ಟಿವಿ ಮುಂದೆ ಕುಳಿತು ಆಹಾರ ಸೇವನೆ ಮಾಡುವುದು ಹೆಚ್ಚು. ಆದ್ರೆ ವಾಸ್ತುಶಾಸ್ತ್ರದ ಪ್ರಕಾರ, ಆಹಾರ ಸೇವನೆಯನ್ನು ಎಲ್ಲೆಂದರಲ್ಲಿ ಮಾಡಬಾರದು. ಅದಕ್ಕೂ ದಿಕ್ಕು,ವಾಸ್ತವಿದೆ. ಆಹಾರ ಸೇವಿಸುವಾಗ ಯಾವ ವಾಸ್ತು ನಿಯಮಗಳನ್ನು ಪಾಲಿಸಬೇಕು ಎಂಬುದನ್ನು ನಾವಿಂದು ಹೇಳ್ತೆವೆ. ಆಹಾರ ಸೇವಿಸುವಾಗ ಈ ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ದೇವರ ಅನುಗ್ರಹ ನಿಮ್ಮ ಮೇಲೆ ಸದಾ ಇರುತ್ತದೆ. ಇದು ಆರೋಗ್ಯ ವೃದ್ಧಿಗೂ ಕಾರಣವಾಗುತ್ತದೆ. ಯಾವ ದಿಕ್ಕಿನಲ್ಲಿ ಕುಳಿತು … Continue reading Vastu Tip: ಅಪ್ಪಿ ತಪ್ಪಿಯೂ ಈ ದಿಕ್ಕಿನಲ್ಲಿ ಕುಳಿತು ಊಟ ತಿನ್ನಬೇಡಿ..! ಇಲ್ಲಾಂದ್ರೆ ಕಷ್ಟ ಗ್ಯಾರಂಟಿ
Copy and paste this URL into your WordPress site to embed
Copy and paste this code into your site to embed