ಬಿಗ್ ಬಾಸ್ ಮನೆಯಲ್ಲಿ ಡಬಲ್ ಟ್ವಿಸ್ಟ್: ಮನೆಯಿಂದ ಹೊರ ಹೋದ ಗೋಲ್ಡ್ ಸುರೇಶ್
ಬಿಗ್ ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ರೋಚಕ ತಿರುವುಗಳನ್ನ ಪಡೆದುಕೊಳ್ಳುತ್ತಿದೆ. ವಾರದಿಂದ ವಾರಕ್ಕೆ ಮನೆ ಒಬ್ಬೊಬ್ಬರೇ ಸದಸ್ಯರನ್ನು ಕಳೆದುಕೊಳ್ಳುತ್ತಿದೆ. ಈ ವಾರದ ಎಲಿಮಿನೇಷನ್ ಕೂಡ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಂಡಿದೆ. 11ನೇ ವಾರದ ಎಲಿಮಿನೇಷನ್‌ನಲ್ಲಿ ಬಿಗ್ ಬಾಸ್ ಹೊಸ ಟ್ವಿಸ್ಟ್ ನೀಡಿದ್ದಾರೆ. ಈ ವಾರ ಮನೆಯಿಂದ ಹೊರ ಬರೋದು ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗಿದೆ. ಆದರೆ ಡೇಂಜರ್ ಝೋನ್‌ನಲ್ಲಿ ಉಳಿದಿರುವ ಸ್ಪರ್ಧಿಗಳಲ್ಲಿ ಯಾರು ಆಚೆ ಬರ್ತಾರೆ ಅನ್ನೋದು ಇಂದಿನ ಎಪಿಸೋಡ್‌ನಲ್ಲಿ ರಿವೀಲ್ ಆಗಲಿದೆ. ಈ … Continue reading ಬಿಗ್ ಬಾಸ್ ಮನೆಯಲ್ಲಿ ಡಬಲ್ ಟ್ವಿಸ್ಟ್: ಮನೆಯಿಂದ ಹೊರ ಹೋದ ಗೋಲ್ಡ್ ಸುರೇಶ್
Copy and paste this URL into your WordPress site to embed
Copy and paste this code into your site to embed