ದರ್ಶನ್ ಗೆ ಮನೆಯೂಟ ಸಿಗೋದು ಡೌಟ್!?: ಕಾರಾಗೃಹ ಇಲಾಖೆ ಐಜಿಗೆ ವಕೀಲ ಪತ್ರ!

ಮನೆಯೂಟ ಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಗೆ ಬಿಗ್ ಶಾಕ್ ಎದುರಾಗಿದೆ. ದರ್ಶನ್​ಗೆ ಯಾವುದೇ ವಿಶೇಷ ಸೌಕರ್ಯ ನೀಡದಂತೆ ಕಾರಾಗೃಹ ಇಲಾಖೆ ಐಜಿಗೆ ಹೈಕೋರ್ಟ್​ನ ಹಿರಿಯ ವಕೀಲ ಅಮೃತೇಶ್ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ದರ್ಶನ್ ದೊಡ್ಡ ಅಭಿಮಾನಿ ಬಳಗ ಹೊಂದಿರುವ ಮತ್ತು ಪ್ರಭಾವಿ ನಟ. ಆದರೆ ಯಾವುದೇ ಎಂಎಲ್​ಎ, ಎಂಎಲ್​ಸಿ ಅಥವಾ ಎಂಪಿ ಅಲ್ಲ. ಜೊತೆಗೆ ಯಾವುದೇ ಶಾಸನಬದ್ಧ ಹುದ್ದೆಯಲ್ಲಿ ಅವರಿಲ್ಲ. ವಿಐಪಿ ಸ್ಟೇಟಸ್ ಹೊಂದಿರುವ ಯಾವುದೇ ರಾಜಕಾರಣಿಯೂ ಅಲ್ಲ. ಅವರು ಕಾನೂನಿನ ಕಣ್ಣಿನಲ್ಲಿ … Continue reading ದರ್ಶನ್ ಗೆ ಮನೆಯೂಟ ಸಿಗೋದು ಡೌಟ್!?: ಕಾರಾಗೃಹ ಇಲಾಖೆ ಐಜಿಗೆ ವಕೀಲ ಪತ್ರ!