ವರದಕ್ಷಿಣೆ ಕಿರುಕುಳ: ಲವ್ ಮ್ಯಾರೇಜ್ ಆಗಿದ್ದ ಮಹಿಳೆ ಸೂಸೈಡ್!

ದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಕಳೆದ 2 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದ ಯುವತಿ ಸೂಸೈಡ್ ಮಾಡಿಕೊಂಡಿದ್ದಾರೆ. Modi: ಕಾಂಗ್ರೆಸ್ ತುಷ್ಟೀಕರಣಕ್ಕಾಗಿ ಕಾನೂನು ಮಾಡಿದೆ:ಕಾಂಗ್ರೆಸ್‌ ವಿರುದ್ಧ ಮೋದಿ ಗುಡುಗು! ಸುರೇಶ್ ಜೊತೆ ಕಳೆದ 2 ವರ್ಷದಿಂದಷ್ಟೆ ಹಸೆಮಣೆ ಏರಿದ್ದ ರೂಪ ಮೃತ ಗರ್ಭಿಣಿ. ಆರು ತಿಂಗಳ ಗರ್ಭಿಣಿಯಾಗಿದ್ದ ರೂಪ ಹೊಟ್ಟೆಯಲ್ಲಿನ ಮಗು ಕಣ್ಣು ತೆರೆಯುವ ಮುನ್ನವೆ ತಾಯಿ ಹೊಟ್ಟೆಯಲ್ಲಿನ ಮಗು ಸಮೇತ ಪರಲೋಕ ಸೇರಿದ್ದಾರೆ. ಅಂದಹಾಗೆ ಕಳೆದ ಎರಡು ವರ್ಷಗಳ ಹಿಂದೆ … Continue reading ವರದಕ್ಷಿಣೆ ಕಿರುಕುಳ: ಲವ್ ಮ್ಯಾರೇಜ್ ಆಗಿದ್ದ ಮಹಿಳೆ ಸೂಸೈಡ್!