ಹುಬ್ಬಳ್ಳಿ: ಡಾ. ಅಗರ್ವಾಲ್ಸ್ ಐ ಹಾಸ್ಪಿಟಲ್‍ನಿಂದ ಅಕ್ಷಯ ಪಾತ್ರ ಫೌಂಡೇಶನ್‍ಗೆ ವಾಹನ ದೇಣಿಗೆ!

ಹುಬ್ಬಳ್ಳಿ: ಪರಿಣಾಮಕಾರಿಯಾದ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಮಕ್ಕಳಿಗೆ ಪೋಷಾಕಾಂಶವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಡೆಯೊಂದರಲ್ಲಿ ಡಾ. ಅಗರ್ವಾಲ್ಸ್ ನೇತ್ರ ಹಾಸ್ಪಿಟಲ್ ತನ್ನ ಕಾಪೆರ್ಟ್ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಹುಬ್ಬಳ್ಳಿಯಲ್ಲಿ ಅಕ್ಷಯ ಪಾತ್ರ ಫೌಂಡೇಶನ್‍ಗೆ ಆಹಾರ ಡೆಲಿವರಿ ವ್ಯಾನ್ ಅನ್ನು ಒದಗಿಸಿದೆ. ಉತ್ತರ ಕನ್ನಡ: ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು..! ಹೊಸದಾಗಿ ಗೇಣಿಗೆ ನೀಡಿದ ವಾಹನವು ಹುಬ್ಬಳ್ಳಿ ವ್ಯಾಪ್ತಿಯಲ್ಲಿನ 28 ಶಾಲೆಗಳಿಗೆ ಅಂದಾಜು 6,000 ಊಟವನ್ನು ಪ್ರತಿ ದಿನ ವಿತರಣೆ ಮಾಡಲು ಅನುಕೂಲ ಮಾಡಿಕೊಡಲಿದೆ. ಸಮುದಾಯದ ಕಲ್ಯಾಣಕ್ಕೆ … Continue reading ಹುಬ್ಬಳ್ಳಿ: ಡಾ. ಅಗರ್ವಾಲ್ಸ್ ಐ ಹಾಸ್ಪಿಟಲ್‍ನಿಂದ ಅಕ್ಷಯ ಪಾತ್ರ ಫೌಂಡೇಶನ್‍ಗೆ ವಾಹನ ದೇಣಿಗೆ!