ಕಲಬುರಗಿ: ಹಿರಿಯ ಸ್ವಾತಂತ್ರ ಹೋರಾಟಗಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಗೌರವಾಧ್ಯಕ್ಷ ಭೀಮಣ್ಣ ಖಂಡ್ರೆ ಯವರ ಶತಮಾನೋತ್ಸವ ಬರುವ ಡಿಸೆಂಬರ್ 2ರಂದು ಭಾಲ್ಕಿಯಲ್ಲಿ ನಡೆಯಲಿದೆ..
ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಮೋದಿ ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ನಿಮಿತ್ಯ 860 ಪುಟಗಳ ಲೋಕನಾಯಕ ಎಂಬ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಾಗುವುದು ಅಂತ ಹೇಳಿದ್ರು..

ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು ಆಗಮಿಸಲಿದ್ದಾರೆ ಅಷ್ಟೇಅಲ್ಲ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ CM ಸಿದ್ರಾಮಯ್ಯ ಸೇರಿ ಹಲವು ನಾಯಕರು ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಅಂದ್ರು..

