ಪಾರಂಪರಿಕ ವೈದ್ಯ ಸಮ್ಮೇಳನದ ಜಾಗೃತಿ ಜಾಥಾಗೆ ಡಾ. ರಜನೀಶ್ ವಾಲಿ ಚಾಲನೆ

ಬೀದರ್‌ : ಬೀದರ್ ಜಿಲ್ಲಾಡಳಿತ, ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಬೆಂಗಳೂರು ಪಾರಂಪರಿಕ ವೈದ್ಯ ಪರಿಷತ್ ಕರ್ನಾಟಕ (ರಿ) ಬೆಂಗಳೂರು ಹಾಗೂ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ (ರಿ) ಲಿಂಗಸುಗೂರು ಇವರ ಸಂಯುಕ್ತಾಶ್ರಯದಲ್ಲಿ ಪಾರಂಪರಿಕ ವೈದ್ಯ ಸಮ್ಮೇಳನ ನಡೆಯಲಿದೆ.   ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ 15ನೇ ಕರ್ನಾಟಕ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಇಂದು ಸಮ್ಮೇಳನದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಾಥಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೈದರಾಬಾದ್ ಕರ್ನಾಟಕ … Continue reading ಪಾರಂಪರಿಕ ವೈದ್ಯ ಸಮ್ಮೇಳನದ ಜಾಗೃತಿ ಜಾಥಾಗೆ ಡಾ. ರಜನೀಶ್ ವಾಲಿ ಚಾಲನೆ