ಬೆಂಗಳೂರು: ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಗೆ ಹೆಚ್ಚಿದ ಡಿಮ್ಯಾಂಡ್ ಅದೇನಪ್ಪಾ ಅಂದ್ರೆ ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕರ ಡಾ. ಮಂಜುನಾಥ್ ಅವರು ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ(praveen shetty) ಅವರು ಒತ್ತಾಯಿಸಿದ್ದಾರೆ.
ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಅವರು ಈ ಬಾರಿ ಲೋಕಸಭಾ ಎಲೆಕ್ಷನ್ ನಲ್ಲಿ ಸ್ಪರ್ಧಿಸುವಂತೆ ಒತ್ತಾಯ ಕರವೇ ಪ್ರವೀಣ್ ಶೆಟ್ಟಿಯಿಂದ ಡಾ. ಸಿಎನ್ ಮಂಜುನಾಥ್ ಗೆ ಒತ್ತಾಯ
ದೇಶದಲ್ಲಿ ಈ ಬಾರಿ ಲೋಕಸಭಾ ಚುನಾವಣೆ ಹತ್ತಿರ ಬರ್ತಿದೆ ಈ ಸಂದರ್ಭದಲ್ಲಿ ಎಂತಹವರನ್ನು ಸಂಸತ್ ಗೆ ಕಳಿಸಬೇಕೆಂದು ನಾವು ತೀರ್ಮಾನ ಮಾಡಬೇಕು ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸಲ್ಲಿಸಿ ಡಾ. ಸಿಎನ್ ಮಂಜುನಾಥ್ ನಿವೃತ್ತರಾಗಿದ್ದಾರೆ ಜಯದೇವ ಆಸ್ಪತ್ರೆಯನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದಾರೆ
ದೇಶದ ಹಿತದೃಷ್ಟಿಯಿಂದ ಸೂಕ್ತವಾದ ಸಲಹೆಗಳನ್ನು ನಿಮ್ಮಂತವರು ಬೇಕುಪ್ರಧಾನ ಮಂತ್ರಿಗಳಿಗೆ ಮತ್ತು ಸಂಸದರಿಗೆ ನೀಡಲು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕರವೇ ಒತ್ತಾಯಜೆಡಿಎಸ್, ಕಾಂಗ್ರೆಸ್, ಅಥವಾ ಬಿಜೆಪಿ ಯಾವ ಪಕ್ಷದಿಂದ ಆದ್ರು ನೀವು ಸ್ಪರ್ಧಿಸಿ ನಿಮ್ಮ ಸೇವೆ ದೇಶಕ್ಕೆ ಅಗತ್ಯವಾಗಿದೆ
ಬೆಂಗಳೂರು ಉತ್ತರಕ್ಕೆ ಬನ್ನಿ, ಅಥವಾ ರಾಜ್ಯದ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಕರ್ನಾಟಕ ರಕ್ಷಣಾ ವೇದಿಕೆ, ಎಲ್ಲಾ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರು ನಿಮಗಾಗಿ ಕೆಲಸ ಮಾಡ್ತಿವಿ ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಂಡು ಬರ್ತಿವಿ ನೀವು ನಿವೃತ್ತಿಯಾಗಿ ಮನೆಯಲ್ಲಿರುವುದು ರಾಜ್ಯಕ್ಕೆ ಶೋಭೆಯಲ್ಲ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿ, ನಿಮ್ಮ ಸೇವೆ ನಾಡಿಗೆ ಅವಶ್ಯಕವಾಗಿದೆ