ಡಾ. ಮನಮೋಹನ್ ಸಿಂಗ್ ವಿಧಿವಶ: PM ಮೋದಿ ಭಾವುಕ ಸಂದೇಶ!

ನವದೆಹಲಿ:- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ ಹಾಲಿ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ರೈತರಿಗೆ ಗುಡ್, ಗ್ರಾಹಕರಿಗೆ ಬ್ಯಾಡ್ ನ್ಯೂಸ್: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ ಏರಿಕೆ!? ಸಂತಾಪ ನುಡಿಗಳನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಮನಮೋಹನ್‌ ಸಿಂಗ್‌ ಅವರೊಂದಿಗಿನ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ. ಡಾ.ಮನಹೋಹನ್‌ ಸಿಂಗ್‌ ಜೀ ಪ್ರಧಾನಿಯಾಗಿದ್ದಾಗ, ನಾನು ಗುಜರಾತ್‌ ಮುಖ್ಯಮಂತ್ರಿ ಆಗಿದ್ದೆ. ಇಬ್ಬರೂ ನಿಯಮಿತವಾಗಿ ಸಂವಹನ ನಡೆಸುತ್ತಿದ್ದೆವು. ಆಡಳಿಯಕ್ಕೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ವ್ಯಾಪಕವಾಗಿ … Continue reading ಡಾ. ಮನಮೋಹನ್ ಸಿಂಗ್ ವಿಧಿವಶ: PM ಮೋದಿ ಭಾವುಕ ಸಂದೇಶ!