ಬ್ರಿಮ್ಸ್ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ

ಬೀದರ್ : ಬ್ರಿಮ್ಸ್ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಾ. ನಾಗಲಕ್ಷ್ಮೀ ಚೌಧರಿ ಅವರು ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.   ಸ್ತ್ರೀಯರ ತುರ್ತು ಚಿಕಿತ್ಸಾ ವಾರ್ಡ್‌, ಒಪಿಡಿಗೆ ಭೇಟಿ ನೀಡಿದ ನಾಗಲಕ್ಷ್ಮೀ ಚೌಧರಿ ಅವರು  ಅಲ್ಲಿನ ರೊಗಿಗಳ ಸಮಸ್ಯೆ ಆಲಿಸಿದರು. ಔಷಧಿ, ಗುಣಮಟ್ಟದ ಆಹಾರ ಪೂರೈಕೆ ಬಗ್ಗೆ ರೋಗಿಗಳ ಸಂಬಂಧಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಬ್ರಿಮ್ಸ್‌ ಆಸ್ಪತ್ರೆಯಲ್ಲಿನ ಸುಧಾರಣೆ ಕಂಡು … Continue reading ಬ್ರಿಮ್ಸ್ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ