ಬೆಳಗ್ಗೆ ಎದ್ದ ತಕ್ಷಣ ಖಾಲಿ ನೀರು ಕುಡಿಯುವ ಬದಲು ಲವಂಗದ ನೀರು ಕುಡಿದು ನೋಡಿ!

ಮನೆಯಲ್ಲಿ ಬಳಸುವ ವಿವಿಧ ಬಗೆಯ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು. ಕೆಲವೊಂದು ಸಿಹಿ ಪದಾರ್ಥಗಳಲ್ಲಿ ಕಡ್ಡಾಯವಾಗಿ ಲವಂಗಗಳನ್ನು ಹಾಕಲಾಗುತ್ತದೆ. ಅದೇ ರೀತಿ ಮಸಾಲೆ ಹೊಂದಿರುವ ಅಡುಗೆಗಳಲ್ಲಿ ಲವಂಗ ಇದ್ದೇ ಇರುತ್ತದೆ. ಅಪಾರವಾದ ವಿಟಮಿನ್ ಅಂಶಗಳು, ಖನಿಜಾಂಶಗಳು ಮತ್ತು ಆಂಟಿ ಆಕ್ಸಿಡೆಂಟ್ ಗಳನ್ನು ಒಳಗೊಂಡಿರುವ ಲವಂಗ ನಮಗೆ ವಿಧವಿಧವಾದ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಲವಂಗಗಳನ್ನು ನೀರಿನಲ್ಲಿ ನೆನೆ ಹಾಕುವುದರಿಂದ ಅವುಗಳ ರುಚಿ ಹೆಚ್ಚಾಗುತ್ತದೆ ಮತ್ತು ಅವುಗಳಿಂದ ಪೂರ್ಣ ಪ್ರಮಾಣದಲ್ಲಿ ನಾವು ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು. ಲವಂಗಗಳು ನಮ್ಮ … Continue reading ಬೆಳಗ್ಗೆ ಎದ್ದ ತಕ್ಷಣ ಖಾಲಿ ನೀರು ಕುಡಿಯುವ ಬದಲು ಲವಂಗದ ನೀರು ಕುಡಿದು ನೋಡಿ!