ಮೂತ್ರಪಿಂಡದ ಕಲ್ಲು ಹೊರ ಹಾಕಲು ನಿತ್ಯ ಈ ಜ್ಯೂಸ್ ಕುಡಿಯಿರಿ…!

ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಹಾಗಿದ್ರೆ ಈ ಸುದ್ದಿ ಪೂರ್ತಿ ಓದಿ.. ವೀಟ್ ಗ್ರಾಸ್ ಮೂತ್ರಪಿಂಡಗಳನ್ನು ಶುದ್ಧೀಕರಿಸಲು ಸಹಾಯ ಮಾಡುವ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. B̤Y. Raghavendra: ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಕ್ಕೂ ಅನುದಾನ ನೀಡಿಲ್ಲ: ಬಿ. ವೈ. ರಾಘವೇಂದ್ರ ದಂಡೇಲಿಯನ್ ರೂಟ್ ಅತ್ಯುತ್ತಮ ಕಿಡ್ನಿ ಟಾನಿಕ್ ಅಂತ ಕರೆಯುತ್ತಾರೆ. ಮೂತ್ರವನ್ನು ಹೊರಹಾಕಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ದಂಡೇಲಿಯನ್ ಬೇರುಗಳ ಸಾರವು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ. ಸೆಲರಿ ಜ್ಯೂಸ್ ದೇಹದಿಂದ ಕಲ್ಮಶಗಳನ್ನು … Continue reading ಮೂತ್ರಪಿಂಡದ ಕಲ್ಲು ಹೊರ ಹಾಕಲು ನಿತ್ಯ ಈ ಜ್ಯೂಸ್ ಕುಡಿಯಿರಿ…!