ವಾರಕ್ಕೊಮ್ಮೆ ಒಂದು ಲೋಟ ಕಬ್ಬಿನ ರಸ ಕುಡಿದ್ರೆ ಸಾಕು ಈ ರೋಗಗಳಿಂದ ಶಾಶ್ವತ ಪರಿಹಾರ ಸಿಗುತ್ತೆ..!

ಕಬ್ಬಿನ ರಸ ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ. ದೇಹಕ್ಕೆ ತಂಪು ನೀಡುವ ಕಬ್ಬಿನ ರಸ ಕುಡಿಯುವುದರಿಂದ ತಕ್ಷಣ ಶಕ್ತಿ ದೊರೆಯುತ್ತದೆ. ಆಯಾಸ ಮತ್ತು ಮನಸ್ಥಿತಿಯನ್ನು ಸುಧಾರಿಸಲು ವಾರಕ್ಕೆ ಒಂದು ಲೋಟ ಕಬ್ಬಿನ ರಸವನ್ನು ಕುಡಿಯಲು ಆರೋಗ್ಯ ತಜ್ಞರು ಹೇಳುತ್ತಾರೆ. ಈ ರಸವು ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳಿಂದ ಸಮೃದ್ಧವಾಗಿದೆ. ಸೋಂಕುಗಳನ್ನು ತಡೆಗಟ್ಟಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಇತರ ಎಲೆಕ್ಟ್ರೋಲೈಟ್‌ಗಳಿಂದ ಸಮೃದ್ಧವಾಗಿದೆ. ಇದರಲ್ಲಿರುವ ಒಟ್ಟು ಫೈಬರ್ ಅಂಶ ಸುಮಾರು 13 ಗ್ರಾಂ. … Continue reading ವಾರಕ್ಕೊಮ್ಮೆ ಒಂದು ಲೋಟ ಕಬ್ಬಿನ ರಸ ಕುಡಿದ್ರೆ ಸಾಕು ಈ ರೋಗಗಳಿಂದ ಶಾಶ್ವತ ಪರಿಹಾರ ಸಿಗುತ್ತೆ..!