ಕುಡಿದು ಕಾರು ಚಾಲನೆ: ಮರಕ್ಕೆ‌ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು, ಮತ್ತಿಬ್ಬರು ಗಂಭೀರ

ಬೆಂಗಳೂರು:- ಕುಡಿದು ಕಾರು ಚಾಲನೆ ಮಾಡಿದ ಪರಿಣಾಮ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಕಾಲೇಜು ವಿಧ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬನ್ನೇರುಘಟ್ಟ ಸಮೀಪದ ರಾಗಿಹಳ್ಳಿ ಬಳಿ ನಡೆದಿದೆ. ಅಭಿವೃದ್ಧಿ ಶೂನ್ಯತೆ, ಒಳಜಗಳ ಮತ್ತು ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿರುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಮೃತ ವಿದ್ಯಾರ್ಥಿಗಳನ್ನು ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ದೇವ ನಾರಾಯಣ (23) ಮತ್ತು ಸಾಹಿಲ್ (23) ಎಂದು ಗುರುತಿಸಲಾಗಿದೆ. ನಾಲ್ವರು ಗೊಟ್ಟಿಗೆರೆಯ ಕಾಲೇಜೊಂದರ ವಿದ್ಯಾರ್ಥಿಗಳು ಎಂದು … Continue reading ಕುಡಿದು ಕಾರು ಚಾಲನೆ: ಮರಕ್ಕೆ‌ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು, ಮತ್ತಿಬ್ಬರು ಗಂಭೀರ