ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ!

ಹಾಲು ಉತ್ತಮ ಗುಣಮಟ್ಟದ ಪ್ರೊಟೀನ್ ಅನ್ನು ಹೊಂದಿದೆ. ಸ್ನಾಯುಗಳ ದುರಸ್ತಿ ಮತ್ತು ಬೆಳವಣಿಗೆಗೆ ಇದರ ಸೇವನೆ ಅವಶ್ಯಕವಾಗಿದೆ. ಹಾಲಿನಲ್ಲಿ ಬಿ12 ಮತ್ತು ವಿಟಮಿನ್ ಡಿಯಂತಹ ಪೋಷಕಾಂಶಗಳಿದ್ದು, ನರಗಳ ಕಾರ್ಯ ಮತ್ತು ಮೂಳೆಗಳ ಆರೋಗ್ಯಕ್ಕೆ ಅತ್ಯಂತ ಅವಶ್ಯಕವಾಗಿ ಬೇಕಾಗುವ ಆಹಾರವಾಗಿದೆ. ಕಬ್ಬಿನ ರಸದಿಂದ ಕಚ್ಚಾ ರೂಪದಲ್ಲಿ ಸಂಗ್ರಹಿಸುವ ಬೆಲ್ಲವು ಅನೇಕ ಖನಿಜಗಳು ಮತ್ತು ವಿಟಮಿನ್‌ಗಳ ರೂಪದಲ್ಲಿ ಪೌಷ್ಟಿಕಾಂಶವನ್ನು ಒದಗಿಸುತ್ತದೆ. ಬೆಲ್ಲವು ಜೀರ್ಣಕಾರಿ ಬೆಂಕಿಯನ್ನು ಉತ್ತೇಜಿಸುತ್ತದೆ ಮತ್ತು ಕಫ ದೋಷವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಬೆಲ್ಲವು ಜೀರ್ಣವಾಗದ ಆಹಾರಗಳು ಮತ್ತು … Continue reading ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ!