ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರವಾಗುತ್ತಿದೆ: HD ದೇವೇಗೌಡ ಕಳವಳ!

ಬೆಂಗಳೂರು/ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು; ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು. ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್‌ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗೆದ್ದುಕೊಂಡಿದೆ. … Continue reading ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರವಾಗುತ್ತಿದೆ: HD ದೇವೇಗೌಡ ಕಳವಳ!