ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಾಲನೆ.. ಪ್ರಕರಣದ ಅಸಲಿಯತ್ತು ಕೊನೆಗೂ ಬಯಲು..

ಬೆಂಗಳೂರು:- ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಲಾಯಿಸಿದ್ದ ಚಾಲಕನನ್ನು ಕೊನೆಗೂ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಜ್ವಲ್​ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದು ಅವರ ತಾತ… ಸಿದ್ದು ಹೇಳಿಕೆಗೆ ಕುಮಾರಸ್ವಾಮಿ ಕಿಡಿ! ಬಸ್​ ಸೋರುತ್ತಿದೆ ಎನ್ನುವಂತೆ ಛತ್ರಿ ಹಿಡಿದು ಬಸ್​ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆಯೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ತನಿಖೆ ನಡೆಸಿದ್ದು, ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಹನುಮಂತಪ್ಪ ಕಿಲ್ಲೇದಾರ … Continue reading ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಾಲನೆ.. ಪ್ರಕರಣದ ಅಸಲಿಯತ್ತು ಕೊನೆಗೂ ಬಯಲು..