ಡ್ರೋಣ್ ಪ್ರತಾಪ್ ಮೇಲೆ ಲಕ್ಷ ಲಕ್ಷ ದೋಖಾ ಗಂಭೀರ ಆರೋಪ

ಬಿಗ್ ಬಾಸ್ ಮನೆಯಲ್ಲಿ ಗೆಲುವಿಗಾಗಿ ಸೆಣೆಸುತ್ತಿರುವ ಡ್ರೋನ್ ಪ್ರತಾಪ್ (Drone Pratap) ಮೇಲೆ ಒಂದರ ಮೇಲೆ ಒಂದರಂತೆ ದೂರುಗಳು ದಾಖಲಾಗುತ್ತಿವೆ. ಮೊನ್ನೆಯಷ್ಟೇ ಡಾ.ಪ್ರಯಾಗ್ ಎನ್ನುವವರು ಡ್ರೋಣ್ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಇದೀಗ ಲಕ್ಷ ಲಕ್ಷ ದೋಖಾ ಮಾಡಿರುವ ಆರೋಪ ಕೇಳಿ ಬಂದಿದೆ ಪೂಣಾ ಮೂಲದ ಸಾರಂಗ್ ಮಾನೆ (Sarang Mane) ಎನ್ನುವವರು ಡ್ರೋಣ್ ಪ್ರತಾಪ್ ಗೆ ಬರೋಬ್ಬರಿ 83 ಲಕ್ಷ ರೂಪಾಯಿ ನೀಡಿದ್ದಾರಂತೆ. ಈ ಹಣದಲ್ಲಿ 8 ಡ್ರೋಣ್ ನೀಡುವುದಾಗಿ ಪ್ರತಾಪ್ ಹೇಳಿದ್ದರಂತೆ. ಆದರೆ, ಕೊಟ್ಟ … Continue reading ಡ್ರೋಣ್ ಪ್ರತಾಪ್ ಮೇಲೆ ಲಕ್ಷ ಲಕ್ಷ ದೋಖಾ ಗಂಭೀರ ಆರೋಪ