ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್ ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ಮಹಾ ಎಡವಟ್ಟು.. ಕೈ ಬೆರಳ ಆಪರೇಷನ್ ಬದಲು ನಾಲಿಗೆಗೆ ಶಸ್ತ್ರಚಿಕಿತ್ಸೆ! ಈ ಬಗ್ಗೆ ಎಕ್ಸ್ ಖತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ … Continue reading ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ