ಕುಂದಾನಗರಿ ಬೆಳಗಾವಿಯಲ್ಲಿ ಡ್ರಗ್ಸ್ ಹಾವಳಿ: 6 ತಿಂಗಳಲ್ಲಿ ಜಪ್ತಿಯಾದ ಗಾಂಜಾ ಎಷ್ಟು ಗೊತ್ತಾ!?

ಬೆಳಗಾವಿ:- ಕುಂದಾನಗರಿ ಬೆಳಗಾವಿಯಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಡ್ರಗ್ಸ್ ಮಾರಾಟ ಮಾಡುವುದನ್ನೇ ಬಿಜಿನೆಸ್ ಮಾಡಿಕೊಂಡಿರುವ ದುಷ್ಕರ್ಮಿಗಳು, ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡ್ತಿರುವುದು ಬೆಳಕಿಗೆ ಬಂದಿದೆ. ಅವನೇನು ಸಮಾಜದ ಹೀರೋನಾ: ದರ್ಶನ್ ಬಂಧಿಸಿದ ACP ಚಂದನ್ ಮೇಲೆ ಪ್ರಹ್ಲಾದ್ ಜೋಶಿ ಕಿಡಿ! ನಗರದಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ ಬೇರೆ ಬೇರೆ ವಿಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಗಾಂಜಾ ಮಾರಾಟ ಮಾಡುತ್ತಿರುವ ಸಂಶಯದಲ್ಲಿ ಬೆಳಗಾವಿ ನಗರ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಗಾಂಜಾ ಮಾರಾಟ ಮಾಡ್ತಿದ್ದ ಇಬ್ಬರು … Continue reading ಕುಂದಾನಗರಿ ಬೆಳಗಾವಿಯಲ್ಲಿ ಡ್ರಗ್ಸ್ ಹಾವಳಿ: 6 ತಿಂಗಳಲ್ಲಿ ಜಪ್ತಿಯಾದ ಗಾಂಜಾ ಎಷ್ಟು ಗೊತ್ತಾ!?